Author Details
AB
Anu Belle
ಅನು ಬೆಳ್ಳೆ ಅವರು ಮೂಲತಃ ಉಡುಪಿ ಜಿಲ್ಲೆಯ ಬೆಳ್ಳೆಯವರಾಗಿದ್ದು ಹುಟ್ಟಿದ್ದು ತಮಿಳುನಾಡಿನ ಮಧುರೈನಲ್ಲಿ. ಪ್ರಾಥಮಿಕ ಶಿಕ್ಷಣವನ್ನು ಪಡುಬೆಳ್ಳೆಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ, ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಇನ್ನಂಜೆಯ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜ್ ನಲ್ಲಿ ಮುಗಿಸಿದ್ದರು. ಶಿರ್ವದ ಮೂಲ್ಕಿ ಸುಂದರ ರಾಮ ಶೆಟ್ಟಿ ಕಾಲೇಜಿನಲ್ಲಿ ಪದವಿಯನ್ನು ಪಡೆದು, ಧಾರವಾಡ ವಿಶ್ವವಿದ್ಯಾಲಯದಲ್ಲಿ ಎಂ.ಕಾಂ. ಸ್ನಾತಕೋತ್ತರ ಪದವಿಯನ್ನು ಮತ್ತು ಕುವೆಂಪು ವಿಶ್ವವಿದ್ಯಾಲಯದಲ್ಲಿ ಎಂ.ಎ. ಕನ್ನಡ ಸ್ನಾತಕೋತ್ತರ ಪದವಿಯನ್ನು ಪಡೆದರು.
View Books