Author Details

AM

Avala Murthy A O

ಎ.ಓ. ಆವಲಮೂರ್ತಿ ಅವರು ಭೌತ ವಿಜ್ಞಾನದ ವಿಶ್ರಾಂತ ಅಧ್ಯಾಪಕರು. ಕಳೆದ ಕೆಲವು ವರ್ಷಗಳಿಂದ ಮಕ್ಕಳ ಪರಿಪೂರ್ಣ ಬೆಳವಣಿಗೆಗೆ ಶಿಕ್ಷಕರು, ಪೋಷಕರು ಮತ್ತು ಮಕ್ಕಳು ಏನು ಮಾಡಬೇಕು ಎಂಬುದನ್ನು ಕುರಿತು ಚಿಂತನೆ, ಅಧ್ಯಯನ, ಪ್ರಯೋಗಗಳು ಮತ್ತು ಬರವಣಿಗೆ ಮಾಡುವ ಕಾಯಕದಲ್ಲಿ ನಿರತರಾಗಿದ್ದಾರೆ. ಹಲವು ಜನಪ್ರಿಯ ವಿಜ್ಞಾನ ಪುಸ್ತಕಗಳನ್ನು ಬರೆದಿದ್ದಾರೆ. ಜನಪ್ರಿಯ ವಿಜ್ಞಾನ ಸಾಹಿತ್ಯವನ್ನು ಕುರಿತೇ ಸಂಶೋಧನ ಪ್ರಬಂಧವನ್ನು ಬರೆದು ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಅಲ್ಲದೆ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆಯೂ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಇವೆಲ್ಲದರ ಮುಂದುವರಿದ ಭಾಗವಾಗಿ, ಇಂದಿನ ಶಿಕ್ಷಣದಲ್ಲಿ ಇರುವ ಚಿಂತನಶೀಲತೆಯನ್ನು ಮೈಗೂಡಿಸುವುದನ್ನೇ ಪ್ರಮುಖ ಉದ್ದೇಶವಾಗಿಟ್ಟುಕೊಂಡು, ಪುಟ್ಟ-ಕಿಟ್ಟ-ಮಾಲಿಕೆಯನ್ನು ರಚಿಸಿದ್ದಾರೆ.
View Books

Top Books

HomeShop
Podcast
My Books
Cart