Author Details
CK
Chandrakant Kusnoor
ಶ್ರೀ ಚಂದ್ರಕಾಂತ ಕುಸನೂರರು ಒಬ್ಬ ಬಹುಮುಖ ಪ್ರತಿಭೆ. ಅವರು ಬರಹಗಾರರು, ಚಿತ್ರಗಾರರೂ ಹೌದು. ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಅನೇಕ ಕತೆ, ಕಾದಂಬರಿ, ಕವನ ಸಂಕಲನಗಳನ್ನು ರಚಿಸಿದ್ದಾರೆ.
View Books