Author Details

SR

Shatavadhani R Ganesh

ಡಾ.ಆರ್.ಗಣೇಶ್, ಒಬ್ಬ ಅವಧಾನಿ. ಕನ್ನಡದಲ್ಲಿ ಅವಧಾನ ಕಲೆಯನ್ನು ಪ್ರಚುರಗೊಳಿಸಿದ್ದಾರೆ. ಕಿರಿಯ ವಯಸ್ಸಿನಲ್ಲೇ ಹಿರಿಯ ಸಾಧನೆ ಮಾಡಿರುವ ಗಣೇಶ್ “ಕನ್ನಡದಲ್ಲಿ ಅವಧಾನ ಕಲೆ” ಎಂಬ ತಮ್ಮ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ತನ್ನ ಪ್ರಪ್ರಥಮ ಡಿ.ಲಿಟ್. ಪದವಿಯನ್ನು ನೀಡಿ ಗೌರವಿಸಿದೆ. ಪ್ರಸ್ತುತ, ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿ ದುಡಿಯುತ್ತಿದ್ದಾರೆ
View Books

Top Books

HomeShop
Podcast
My Books
Cart